The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesJonah [Yunus] - Kannada translation - Hamza Butur - Ayah 14
Surah Jonah [Yunus] Ayah 109 Location Maccah Number 10
ثُمَّ جَعَلۡنَٰكُمۡ خَلَٰٓئِفَ فِي ٱلۡأَرۡضِ مِنۢ بَعۡدِهِمۡ لِنَنظُرَ كَيۡفَ تَعۡمَلُونَ [١٤]
ನಂತರ ಅವರ ಬಳಿಕ ನಾವು ನಿಮ್ಮನ್ನು ಭೂಮಿಯಲ್ಲಿ ಉತ್ತರಾಧಿಕಾರಿಗಳನ್ನಾಗಿ ಮಾಡಿದೆವು. ನೀವು ಹೇಗೆ ಕರ್ಮವೆಸಗುತ್ತೀರಿ ಎಂದು ನೋಡಲು.