The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesHud [Hud] - Kannada translation - Hamza Butur - Ayah 21
Surah Hud [Hud] Ayah 123 Location Maccah Number 11
أُوْلَٰٓئِكَ ٱلَّذِينَ خَسِرُوٓاْ أَنفُسَهُمۡ وَضَلَّ عَنۡهُم مَّا كَانُواْ يَفۡتَرُونَ [٢١]
ಅವರೇ ಸ್ವಯಂ ಅವರನ್ನೇ ನಾಶ-ನಷ್ಟಕ್ಕೆ ಗುರಿಯಾಗಿಸಿದವರು. ಅವರು ಆರೋಪಿಸುತ್ತಿದ್ದ ವಿಷಯಗಳೆಲ್ಲವೂ ಅವರಿಂದ ಮರೆಯಾಗಿ ಬಿಡುವುವು.