The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesHud [Hud] - Kannada translation - Hamza Butur - Ayah 39
Surah Hud [Hud] Ayah 123 Location Maccah Number 11
فَسَوۡفَ تَعۡلَمُونَ مَن يَأۡتِيهِ عَذَابٞ يُخۡزِيهِ وَيَحِلُّ عَلَيۡهِ عَذَابٞ مُّقِيمٌ [٣٩]
ಅವಮಾನಗೊಳಿಸುವ ಶಿಕ್ಷೆಯು ಯಾರಿಗೆ ಬರಲಿದೆ ಮತ್ತು ಯಾರ ಮೇಲೆ ಶಾಶ್ವತ (ಪರಲೋಕದ) ಶಿಕ್ಷೆ ಎರಗಲಿದೆಯೆಂದು ಸದ್ಯವೇ ನೀವು ತಿಳಿಯುವಿರಿ.”