The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesHud [Hud] - Kannada translation - Hamza Butur - Ayah 70
Surah Hud [Hud] Ayah 123 Location Maccah Number 11
فَلَمَّا رَءَآ أَيۡدِيَهُمۡ لَا تَصِلُ إِلَيۡهِ نَكِرَهُمۡ وَأَوۡجَسَ مِنۡهُمۡ خِيفَةٗۚ قَالُواْ لَا تَخَفۡ إِنَّآ أُرۡسِلۡنَآ إِلَىٰ قَوۡمِ لُوطٖ [٧٠]
ಆದರೆ ಅವರು (ದೂತರು) ತಮ್ಮ ಕೈಗಳನ್ನು ಅದರ ಕಡೆಗೆ ಚಾಚದಿರುವುದನ್ನು ಕಂಡಾಗ ಇಬ್ರಾಹೀಮರಿಗೆ ಅವರು ಅಪರಿಚಿತರಂತೆ ಭಾಸವಾಯಿತು ಮತ್ತು ಅವರ ಬಗ್ಗೆ ಗಾಬರಿಯಾಯಿತು.[1] ಅವರು (ದೂತರು) ಹೇಳಿದರು: “ಹೆದರಬೇಡಿ. ನಮ್ಮನ್ನು ಲೂತರ ಜನರ ಬಳಿಗೆ ಕಳುಹಿಸಲಾಗಿದೆ.”