The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesHud [Hud] - Kannada translation - Hamza Butur - Ayah 99
Surah Hud [Hud] Ayah 123 Location Maccah Number 11
وَأُتۡبِعُواْ فِي هَٰذِهِۦ لَعۡنَةٗ وَيَوۡمَ ٱلۡقِيَٰمَةِۚ بِئۡسَ ٱلرِّفۡدُ ٱلۡمَرۡفُودُ [٩٩]
ಈ ಲೋಕದಲ್ಲೂ ಪುನರುತ್ಥಾನ ದಿನದಲ್ಲೂ ಶಾಪವು ಅವರನ್ನು ಹಿಂಬಾಲಿಸುವುದು. ಅವರಿಗೆ ನೀಡಲಾಗುವ ಆ ಕೊಡುಗೆ ಬಹಳ ನಿಕೃಷ್ಟವಾಗಿದೆ.