The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesJoseph [Yusuf] - Kannada translation - Hamza Butur - Ayah 11
Surah Joseph [Yusuf] Ayah 111 Location Maccah Number 12
قَالُواْ يَٰٓأَبَانَا مَا لَكَ لَا تَأۡمَ۬نَّا عَلَىٰ يُوسُفَ وَإِنَّا لَهُۥ لَنَٰصِحُونَ [١١]
ಅವರು ಹೇಳಿದರು: “ಅಪ್ಪಾ! ಯೂಸುಫನ ವಿಷಯದಲ್ಲಿ ನೀವೇಕೆ ನಮ್ಮನ್ನು ನಂಬುವುದಿಲ್ಲ? ನಿಶ್ಚಯವಾಗಿಯೂ ನಾವು ಅವನ ಹಿತಚಿಂತಕರಾಗಿದ್ದೇವೆ.