The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe Thunder [Ar-Rad] - Kannada translation - Hamza Butur - Ayah 21
Surah The Thunder [Ar-Rad] Ayah 43 Location Maccah Number 13
وَٱلَّذِينَ يَصِلُونَ مَآ أَمَرَ ٱللَّهُ بِهِۦٓ أَن يُوصَلَ وَيَخۡشَوۡنَ رَبَّهُمۡ وَيَخَافُونَ سُوٓءَ ٱلۡحِسَابِ [٢١]
ಅಲ್ಲಾಹು ಜೋಡಿಸಲು ಆಜ್ಞಾಪಿಸಿದ್ದನ್ನು ಜೋಡಿಸುವವರು, ತಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಭಯಪಡುವವರು ಮತ್ತು ಕೆಟ್ಟ ವಿಚಾರಣೆಯನ್ನು ಹೆದರುವವರು,