The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesAbraham [Ibrahim] - Kannada translation - Hamza Butur - Ayah 2
Surah Abraham [Ibrahim] Ayah 52 Location Maccah Number 14
ٱللَّهِ ٱلَّذِي لَهُۥ مَا فِي ٱلسَّمَٰوَٰتِ وَمَا فِي ٱلۡأَرۡضِۗ وَوَيۡلٞ لِّلۡكَٰفِرِينَ مِنۡ عَذَابٖ شَدِيدٍ [٢]
ಅಂದರೆ, ಭೂಮ್ಯಾಕಾಶಗಳಲ್ಲಿರುವ ವಸ್ತುಗಳೆಲ್ಲವೂ ಯಾರಿಗೆ ಸೇರಿದೆಯೋ ಆ ಅಲ್ಲಾಹನ ಮಾರ್ಗಕ್ಕೆ. ಸತ್ಯನಿಷೇಧಿಗಳಿಗೆ ಕಠೋರ ಶಿಕ್ಷೆಯ ದುರ್ಗತಿ ಕಾದಿದೆ.