The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesAbraham [Ibrahim] - Kannada translation - Hamza Butur - Ayah 28
Surah Abraham [Ibrahim] Ayah 52 Location Maccah Number 14
۞ أَلَمۡ تَرَ إِلَى ٱلَّذِينَ بَدَّلُواْ نِعۡمَتَ ٱللَّهِ كُفۡرٗا وَأَحَلُّواْ قَوۡمَهُمۡ دَارَ ٱلۡبَوَارِ [٢٨]
ಅಲ್ಲಾಹನ ಅನುಗ್ರಹಕ್ಕೆ ಬದಲಿಯಾಗಿ ಕೃತಘ್ನತೆ ತೋರಿದ ಮತ್ತು ತಮ್ಮ ಜನರನ್ನು ನಾಶದ ಭವನಕ್ಕೆ ಇಳಿಸಿದವರನ್ನು ನೀವು ನೋಡಿಲ್ಲವೇ?