The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesAbraham [Ibrahim] - Kannada translation - Hamza Butur - Ayah 39
Surah Abraham [Ibrahim] Ayah 52 Location Maccah Number 14
ٱلۡحَمۡدُ لِلَّهِ ٱلَّذِي وَهَبَ لِي عَلَى ٱلۡكِبَرِ إِسۡمَٰعِيلَ وَإِسۡحَٰقَۚ إِنَّ رَبِّي لَسَمِيعُ ٱلدُّعَآءِ [٣٩]
ಇಳಿ ವಯಸ್ಸಿನಲ್ಲಿ ನನಗೆ ಇಸ್ಮಾಈಲ್ ಮತ್ತು ಇಸ್‍ಹಾಕರನ್ನು ದಯಪಾಲಿಸಿದ ಅಲ್ಲಾಹನಿಗೆ ಸರ್ವಸ್ತುತಿ. ನನ್ನ ಪರಿಪಾಲಕನು ನಿಜಕ್ಕೂ ಪ್ರಾರ್ಥನೆಗಳನ್ನು ಕೇಳುತ್ತಾನೆ.