The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesAbraham [Ibrahim] - Kannada translation - Hamza Butur - Ayah 52
Surah Abraham [Ibrahim] Ayah 52 Location Maccah Number 14
هَٰذَا بَلَٰغٞ لِّلنَّاسِ وَلِيُنذَرُواْ بِهِۦ وَلِيَعۡلَمُوٓاْ أَنَّمَا هُوَ إِلَٰهٞ وَٰحِدٞ وَلِيَذَّكَّرَ أُوْلُواْ ٱلۡأَلۡبَٰبِ [٥٢]
ಈ ಕುರ್‌ಆನ್ ಸಂಪೂರ್ಣ ಮನುಕುಲಕ್ಕೆ ಒಂದು ಸೂಚನಾಪತ್ರವಾಗಿದೆ. ಇದರ ಮೂಲಕ ಅವರಿಗೆ ಎಚ್ಚರಿಕೆ ನೀಡುವುದಕ್ಕಾಗಿ, ಏಕೈಕ ದೇವನು ಅಲ್ಲಾಹು ಮಾತ್ರವೆಂದು ಅವರು ತಿಳಿಯುವುದಕ್ಕಾಗಿ ಮತ್ತು ಬುದ್ಧಿವಂತರು ಉಪದೇಶ ಸ್ವೀಕರಿಸುವುದಕ್ಕಾಗಿ.