عربيEnglish

The Noble Qur'an Encyclopedia

Towards providing reliable exegeses and translations of the meanings of the Noble Qur'an in the world languages

Stoneland, Rock city, Al-Hijr valley [Al-Hijr] - Kannada translation - Hamza Butur - Ayah 22

Surah Stoneland, Rock city, Al-Hijr valley [Al-Hijr] Ayah 99 Location Maccah Number 15

وَأَرۡسَلۡنَا ٱلرِّيَٰحَ لَوَٰقِحَ فَأَنزَلۡنَا مِنَ ٱلسَّمَآءِ مَآءٗ فَأَسۡقَيۡنَٰكُمُوهُ وَمَآ أَنتُمۡ لَهُۥ بِخَٰزِنِينَ [٢٢]

ನಾವು ಫಲವತ್ತಾಗಿಸುವ ಗಾಳಿಯನ್ನು ಕಳುಹಿಸುತ್ತೇವೆ. ನಂತರ ಆಕಾಶದಿಂದ ಮಳೆಯನ್ನು ಸುರಿಸಿ, ಅದನ್ನು ನಿಮಗೆ ಕುಡಿಯಲು ನೀಡುತ್ತೇವೆ. ನೀವು ಅದನ್ನು ಸಂಗ್ರಹಿಸಿಡುವವರಲ್ಲ.