The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesStoneland, Rock city, Al-Hijr valley [Al-Hijr] - Kannada translation - Hamza Butur - Ayah 47
Surah Stoneland, Rock city, Al-Hijr valley [Al-Hijr] Ayah 99 Location Maccah Number 15
وَنَزَعۡنَا مَا فِي صُدُورِهِم مِّنۡ غِلٍّ إِخۡوَٰنًا عَلَىٰ سُرُرٖ مُّتَقَٰبِلِينَ [٤٧]
ಅವರ ಹೃದಯಗಳಲ್ಲಿ ಯಾವುದೇ ರೀತಿಯ ದ್ವೇಷವಿದ್ದರೆ ನಾವು ಅದನ್ನು ತೊಲಗಿಸುವೆವು. ಅವರು ಸಹೋದರರಂತೆ ಪರಸ್ಪರ ಮುಖಾಮುಖಿಯಾಗಿ ಸಿಂಹಾಸನಗಳಲ್ಲಿ ಕುಳಿತಿರುವರು.