The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe Bee [An-Nahl] - Kannada translation - Ayah 106
Surah The Bee [An-Nahl] Ayah 128 Location Maccah Number 16
مَن كَفَرَ بِٱللَّهِ مِنۢ بَعۡدِ إِيمَٰنِهِۦٓ إِلَّا مَنۡ أُكۡرِهَ وَقَلۡبُهُۥ مُطۡمَئِنُّۢ بِٱلۡإِيمَٰنِ وَلَٰكِن مَّن شَرَحَ بِٱلۡكُفۡرِ صَدۡرٗا فَعَلَيۡهِمۡ غَضَبٞ مِّنَ ٱللَّهِ وَلَهُمۡ عَذَابٌ عَظِيمٞ [١٠٦]
ಸತ್ಯವಿಶ್ವಾಸಿಯಾದ ಬಳಿಕವೂ ಅಲ್ಲಾಹನನ್ನು ನಿಷೇಧಿಸುವವರು ಯಾರೋ—ಹೃದಯವು ಸತ್ಯವಿಶ್ವಾಸದಲ್ಲಿ ದೃಢವಾಗಿದ್ದು ಬಲವಂತಕ್ಕೊಳಗಾಗಿ (ಸತ್ಯನಿಷೇಧದ ಮಾತು ಹೇಳುವವರು) ಇದರಿಂದ ಹೊರತಾಗಿದ್ದಾರೆ.[1] ಆದರೆ ಯಾರು ಮುಕ್ತ ಹೃದಯದಿಂದ ನಿಷೇಧಿಸುತ್ತಾರೋ, ಅವರು ಅಲ್ಲಾಹನ ಕೋಪಕ್ಕೆ ತುತ್ತಾಗುತ್ತಾರೆ. ಅವರಿಗೆ ಭಯಾನಕ ಶಿಕ್ಷೆಯೂ ಇದೆ.