The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe Bee [An-Nahl] - Kannada translation - Hamza Butur - Ayah 108
Surah The Bee [An-Nahl] Ayah 128 Location Maccah Number 16
أُوْلَٰٓئِكَ ٱلَّذِينَ طَبَعَ ٱللَّهُ عَلَىٰ قُلُوبِهِمۡ وَسَمۡعِهِمۡ وَأَبۡصَٰرِهِمۡۖ وَأُوْلَٰٓئِكَ هُمُ ٱلۡغَٰفِلُونَ [١٠٨]
ಅವರು ಯಾರೆಂದರೆ, ಅಲ್ಲಾಹು ಅವರ ಹೃದಯಗಳಿಗೆ, ಕಿವಿಗಳಿಗೆ ಮತ್ತು ದೃಷ್ಟಿಗಳಿಗೆ ಮೊಹರು ಹಾಕಿದವರು. ಅವರೇ ನಿರ್ಲಕ್ಷ್ಯರಾಗಿರುವವರು.