The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe Bee [An-Nahl] - Kannada translation - Hamza Butur - Ayah 121
Surah The Bee [An-Nahl] Ayah 128 Location Maccah Number 16
شَاكِرٗا لِّأَنۡعُمِهِۚ ٱجۡتَبَىٰهُ وَهَدَىٰهُ إِلَىٰ صِرَٰطٖ مُّسۡتَقِيمٖ [١٢١]
ಅವರು ಅಲ್ಲಾಹನ ಅನುಗ್ರಹಗಳಿಗೆ ಆಭಾರಿಯಾಗಿದ್ದರು. ಅಲ್ಲಾಹು ಅವರನ್ನು ಆರಿಸಿದ್ದನು ಮತ್ತು ನೇರಮಾರ್ಗಕ್ಕೆ ಸೇರಿಸಿದ್ದನು.