The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe Bee [An-Nahl] - Kannada translation - Hamza Butur - Ayah 38
Surah The Bee [An-Nahl] Ayah 128 Location Maccah Number 16
وَأَقۡسَمُواْ بِٱللَّهِ جَهۡدَ أَيۡمَٰنِهِمۡ لَا يَبۡعَثُ ٱللَّهُ مَن يَمُوتُۚ بَلَىٰ وَعۡدًا عَلَيۡهِ حَقّٗا وَلَٰكِنَّ أَكۡثَرَ ٱلنَّاسِ لَا يَعۡلَمُونَ [٣٨]
“ಅಲ್ಲಾಹು ಸತ್ತವರಿಗೆ ಜೀವ ನೀಡಿ ಎಬ್ಬಿಸುವುದಿಲ್ಲ” ಎಂದು ಅವರು ಬಲವಾಗಿ ಆಣೆ ಹಾಕುತ್ತಾ ಹೇಳಿದರು. ಹೌದು! (ಅವನು ಖಂಡಿತ ಜೀವ ನೀಡಿ ಎಬ್ಬಿಸುತ್ತಾನೆ). ಅದು ಅವನ ಸತ್ಯ ವಾಗ್ದಾನವಾಗಿದೆ. ಆದರೆ ಜನರಲ್ಲಿ ಹೆಚ್ಚಿನವರು ತಿಳಿಯುವುದಿಲ್ಲ.