عربيEnglish

The Noble Qur'an Encyclopedia

Towards providing reliable exegeses and translations of the meanings of the Noble Qur'an in the world languages

The night journey [Al-Isra] - Kannada translation - Ayah 31

Surah The night journey [Al-Isra] Ayah 111 Location Maccah Number 17

وَلَا تَقۡتُلُوٓاْ أَوۡلَٰدَكُمۡ خَشۡيَةَ إِمۡلَٰقٖۖ نَّحۡنُ نَرۡزُقُهُمۡ وَإِيَّاكُمۡۚ إِنَّ قَتۡلَهُمۡ كَانَ خِطۡـٔٗا كَبِيرٗا [٣١]

ಬಡತನವನ್ನು ಹೆದರಿ ನಿಮ್ಮ ಮಕ್ಕಳನ್ನು ಕೊಲ್ಲಬೇಡಿ. ನಾವೇ ಅವರಿಗೂ, ನಿಮಗೂ ಆಹಾರ ಒದಗಿಸುವವರು. ಅವರನ್ನು ಕೊಲ್ಲುವುದು ಖಂಡಿತವಾಗಿಯೂ ಮಹಾ ಅಪರಾಧವಾಗಿದೆ.