The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe night journey [Al-Isra] - Kannada translation - Ayah 47
Surah The night journey [Al-Isra] Ayah 111 Location Maccah Number 17
نَّحۡنُ أَعۡلَمُ بِمَا يَسۡتَمِعُونَ بِهِۦٓ إِذۡ يَسۡتَمِعُونَ إِلَيۡكَ وَإِذۡ هُمۡ نَجۡوَىٰٓ إِذۡ يَقُولُ ٱلظَّٰلِمُونَ إِن تَتَّبِعُونَ إِلَّا رَجُلٗا مَّسۡحُورًا [٤٧]
ಅವರು ಅದಕ್ಕೆ ಕಿವಿಗೊಡುವಾಗ, ಅವರು ಯಾವ ಉದ್ದೇಶದಿಂದ ಅದಕ್ಕೆ ಕಿವಿಗೊಡುತ್ತಾರೆಂದು ನಮಗೆ ಚೆನ್ನಾಗಿ ತಿಳಿದಿದೆ. ಅವರು ಸಮಾಲೋಚನೆ ಮಾಡುವ ಸಂದರ್ಭದಲ್ಲಿ ಮತ್ತು “ನೀವು ಮಾಟ ಮಾಡಲಾದ ವ್ಯಕ್ತಿಯನ್ನೇ ಅನುರಿಸುತ್ತಿದ್ದೀರಿ” ಎಂದು ಆ ಅಕ್ರಮಿಗಳು ಹೇಳುವಾಗಲೂ (ನಾವು ಅವರ ಬಗ್ಗೆ ಚೆನ್ನಾಗಿ ತಿಳಿದಿದ್ದೇವೆ).