The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe night journey [Al-Isra] - Kannada translation - Hamza Butur - Ayah 59
Surah The night journey [Al-Isra] Ayah 111 Location Maccah Number 17
وَمَا مَنَعَنَآ أَن نُّرۡسِلَ بِٱلۡأٓيَٰتِ إِلَّآ أَن كَذَّبَ بِهَا ٱلۡأَوَّلُونَۚ وَءَاتَيۡنَا ثَمُودَ ٱلنَّاقَةَ مُبۡصِرَةٗ فَظَلَمُواْ بِهَاۚ وَمَا نُرۡسِلُ بِٱلۡأٓيَٰتِ إِلَّا تَخۡوِيفٗا [٥٩]
ದೃಷ್ಟಾಂತಗಳನ್ನು ಕಳುಹಿಸಲು ನಮಗೆ ತಡೆಯಾಗಿರುವುದು, ಮೊದಲಿನ ಜನರು ಅವುಗಳನ್ನು ನಿಷೇಧಿಸಿದ್ದರು ಎಂಬುದು ಮಾತ್ರ. ನಾವು ಸಮೂದ್ ಗೋತ್ರಕ್ಕೆ ಅಂತರ್ದೃಷ್ಟಿಯ ರೂಪದಲ್ಲಿ ಒಂಟೆಯನ್ನು ನೀಡಿದೆವು. ಆದರೆ ಅವರು ಅದರೊಡನೆ ಅನ್ಯಾಯವೆಸಗಿದರು. ಜನರನ್ನು ಹೆದರಿಸುವುದಕ್ಕಾಗಿಯೇ ವಿನಾ ನಾವು ದೃಷ್ಟಾಂತಗಳನ್ನು ಕಳುಹಿಸುವುದಿಲ್ಲ.