The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe night journey [Al-Isra] - Kannada translation - Ayah 66
Surah The night journey [Al-Isra] Ayah 111 Location Maccah Number 17
رَّبُّكُمُ ٱلَّذِي يُزۡجِي لَكُمُ ٱلۡفُلۡكَ فِي ٱلۡبَحۡرِ لِتَبۡتَغُواْ مِن فَضۡلِهِۦٓۚ إِنَّهُۥ كَانَ بِكُمۡ رَحِيمٗا [٦٦]
ನಿಮಗೋಸ್ಕರ ಕಡಲಲ್ಲಿ ನಾವೆಗಳನ್ನು ಚಲಾಯಿಸುವವನೇ ನಿಮ್ಮ ಪರಿಪಾಲಕನು (ಅಲ್ಲಾಹು). ನೀವು ಅವನ ಔದಾರ್ಯವನ್ನು ಅರಸುವುದಕ್ಕಾಗಿ. ಖಂಡಿತವಾಗಿಯೂ ಅವನಿಗೆ ನಿಮ್ಮ ಮೇಲೆ ಅತ್ಯಧಿಕ ಕರುಣೆಯಿದೆ.