The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe night journey [Al-Isra] - Kannada translation - Ayah 72
Surah The night journey [Al-Isra] Ayah 111 Location Maccah Number 17
وَمَن كَانَ فِي هَٰذِهِۦٓ أَعۡمَىٰ فَهُوَ فِي ٱلۡأٓخِرَةِ أَعۡمَىٰ وَأَضَلُّ سَبِيلٗا [٧٢]
ಯಾರು ಈ ಲೋಕದಲ್ಲಿ ಕುರುಡನಾಗಿರುತ್ತಾನೋ ಅವನು ಪರಲೋಕದಲ್ಲೂ ಕುರುಡನಾಗಿರುತ್ತಾನೆ. ಅಷ್ಟೇ ಅಲ್ಲ, ಅತ್ಯಧಿಕ ದಾರಿತಪ್ಪಿದವನೂ ಆಗಿರುತ್ತಾನೆ.