The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe night journey [Al-Isra] - Kannada translation - Ayah 78
Surah The night journey [Al-Isra] Ayah 111 Location Maccah Number 17
أَقِمِ ٱلصَّلَوٰةَ لِدُلُوكِ ٱلشَّمۡسِ إِلَىٰ غَسَقِ ٱلَّيۡلِ وَقُرۡءَانَ ٱلۡفَجۡرِۖ إِنَّ قُرۡءَانَ ٱلۡفَجۡرِ كَانَ مَشۡهُودٗا [٧٨]
ಸೂರ್ಯನು (ಮಧ್ಯರೇಖೆಯಿಂದ) ಸರಿಯುವ ಸಮಯದಿಂದ ತೊಡಗಿ ಕತ್ತಲಾಗುವ ತನಕ ನಮಾಝ್ ಸಂಸ್ಥಾಪಿಸಿರಿ. ಪ್ರಭಾತದ ಕುರ್‌ಆನ್ ಪಠಣ ಮಾಡಿರಿ. ಪ್ರಭಾತದ ಕುರ್‌ಆನ್ ಪಠಣವು ಸಾಕ್ಷಿಯಾಗಿರುತ್ತದೆ.[1]