عربيEnglish

The Noble Qur'an Encyclopedia

Towards providing reliable exegeses and translations of the meanings of the Noble Qur'an in the world languages

The night journey [Al-Isra] - Kannada translation - Ayah 82

Surah The night journey [Al-Isra] Ayah 111 Location Maccah Number 17

وَنُنَزِّلُ مِنَ ٱلۡقُرۡءَانِ مَا هُوَ شِفَآءٞ وَرَحۡمَةٞ لِّلۡمُؤۡمِنِينَ وَلَا يَزِيدُ ٱلظَّٰلِمِينَ إِلَّا خَسَارٗا [٨٢]

ನಾವು ಅವತೀರ್ಣಗೊಳಿಸುವ ಈ ಕುರ್‌ಆನ್ ಸತ್ಯವಿಶ್ವಾಸಿಗಳಿಗೆ ಉಪಶಮನ ಮತ್ತು ದಯೆಯಾಗಿದೆ. ಇದು ಅಕ್ರಮಿಗಳಿಗೆ ನಷ್ಟವಲ್ಲದೆ ಬೇರೇನನ್ನೂ ಹೆಚ್ಚಿಸುವುದಿಲ್ಲ.