عربيEnglish

The Noble Qur'an Encyclopedia

Towards providing reliable exegeses and translations of the meanings of the Noble Qur'an in the world languages

Mary [Maryam] - Kannada translation - Hamza Butur - Ayah 27

Surah Mary [Maryam] Ayah 98 Location Maccah Number 19

فَأَتَتۡ بِهِۦ قَوۡمَهَا تَحۡمِلُهُۥۖ قَالُواْ يَٰمَرۡيَمُ لَقَدۡ جِئۡتِ شَيۡـٔٗا فَرِيّٗا [٢٧]

ನಂತರ ಅವರು ಆ ಮಗುವನ್ನು ಹಿಡಿದುಕೊಂಡು ತಮ್ಮ ಜನರ ಬಳಿಗೆ ಬಂದರು. ಜನರು ಹೇಳಿದರು: “ಓ ಮರ್ಯಮ್! ನೀನು ಬಹಳ ಕೆಟ್ಟ ಕೆಲಸವನ್ನು ಮಾಡಿದ್ದೀಯಾ.