عربيEnglish

The Noble Qur'an Encyclopedia

Towards providing reliable exegeses and translations of the meanings of the Noble Qur'an in the world languages

The Cow [Al-Baqara] - Kannada translation - Hamza Butur - Ayah 138

Surah The Cow [Al-Baqara] Ayah 286 Location Madanah Number 2

صِبۡغَةَ ٱللَّهِ وَمَنۡ أَحۡسَنُ مِنَ ٱللَّهِ صِبۡغَةٗۖ وَنَحۡنُ لَهُۥ عَٰبِدُونَ [١٣٨]

ಅಲ್ಲಾಹನ ಬಣ್ಣವನ್ನು ಸ್ವೀಕರಿಸಿರಿ.[1] ಅಲ್ಲಾಹನಿಗಿಂತಲೂ ಉತ್ತಮ ಬಣ್ಣವನ್ನು ನೀಡುವವನು ಯಾರು? ನಾವಂತೂ ಅವನನ್ನು ಮಾತ್ರ ಆರಾಧಿಸುತ್ತೇವೆ.