The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe Cow [Al-Baqara] - Kannada translation - Hamza Butur - Ayah 176
Surah The Cow [Al-Baqara] Ayah 286 Location Madanah Number 2
ذَٰلِكَ بِأَنَّ ٱللَّهَ نَزَّلَ ٱلۡكِتَٰبَ بِٱلۡحَقِّۗ وَإِنَّ ٱلَّذِينَ ٱخۡتَلَفُواْ فِي ٱلۡكِتَٰبِ لَفِي شِقَاقِۭ بَعِيدٖ [١٧٦]
ಅದೇಕೆಂದರೆ, ಅಲ್ಲಾಹು ಗ್ರಂಥವನ್ನು ಸತ್ಯ ಸಮೇತ ಅವತೀರ್ಣಗೊಳಿಸಿದ್ದನು. ಗ್ರಂಥದ ವಿಷಯದಲ್ಲಿ ಭಿನ್ನಮತದಲ್ಲಿರುವವರು ವಿದೂರ ಮನಸ್ತಾಪದಲ್ಲಿದ್ದಾರೆ.