عربيEnglish

The Noble Qur'an Encyclopedia

Towards providing reliable exegeses and translations of the meanings of the Noble Qur'an in the world languages

The Cow [Al-Baqara] - Kannada translation - Hamza Butur - Ayah 207

Surah The Cow [Al-Baqara] Ayah 286 Location Madanah Number 2

وَمِنَ ٱلنَّاسِ مَن يَشۡرِي نَفۡسَهُ ٱبۡتِغَآءَ مَرۡضَاتِ ٱللَّهِۚ وَٱللَّهُ رَءُوفُۢ بِٱلۡعِبَادِ [٢٠٧]

ಅಲ್ಲಾಹನ ಸಂಪ್ರೀತಿಯನ್ನು ಅರಸುತ್ತಾ ತಮ್ಮ ದೇಹವನ್ನೇ ಮಾರುವ ಜನರೂ ಇದ್ದಾರೆ. ಅಲ್ಲಾಹು ತನ್ನ ದಾಸರೊಂದಿಗೆ ದಯೆಯುಳ್ಳವನಾಗಿದ್ದಾನೆ.