عربيEnglish

The Noble Qur'an Encyclopedia

Towards providing reliable exegeses and translations of the meanings of the Noble Qur'an in the world languages

The Cow [Al-Baqara] - Kannada translation - Hamza Butur - Ayah 21

Surah The Cow [Al-Baqara] Ayah 286 Location Madanah Number 2

يَٰٓأَيُّهَا ٱلنَّاسُ ٱعۡبُدُواْ رَبَّكُمُ ٱلَّذِي خَلَقَكُمۡ وَٱلَّذِينَ مِن قَبۡلِكُمۡ لَعَلَّكُمۡ تَتَّقُونَ [٢١]

ಓ ಮನುಷ್ಯರೇ! ನಿಮ್ಮನ್ನು ಮತ್ತು ನಿಮ್ಮ ಪೂರ್ವಜರನ್ನು ಸೃಷ್ಟಿಸಿದ ನಿಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಆರಾಧಿಸಿರಿ. ನೀವು ದೇವಭಯವುಳ್ಳವರಾಗುವುದಕ್ಕಾಗಿ.