عربيEnglish

The Noble Qur'an Encyclopedia

Towards providing reliable exegeses and translations of the meanings of the Noble Qur'an in the world languages

The Cow [Al-Baqara] - Kannada translation - Hamza Butur - Ayah 254

Surah The Cow [Al-Baqara] Ayah 286 Location Madanah Number 2

يَٰٓأَيُّهَا ٱلَّذِينَ ءَامَنُوٓاْ أَنفِقُواْ مِمَّا رَزَقۡنَٰكُم مِّن قَبۡلِ أَن يَأۡتِيَ يَوۡمٞ لَّا بَيۡعٞ فِيهِ وَلَا خُلَّةٞ وَلَا شَفَٰعَةٞۗ وَٱلۡكَٰفِرُونَ هُمُ ٱلظَّٰلِمُونَ [٢٥٤]

ಓ ಸತ್ಯವಿಶ್ವಾಸಿಗಳೇ! ಯಾವುದೇ ವ್ಯವಹಾರ, ಗೆಳೆತನ ಅಥವಾ ಶಿಫಾರಸು ಇಲ್ಲದ ಒಂದು ದಿನ ಬರುವುದಕ್ಕೆ ಮೊದಲೇ ನಾವು ನಿಮಗೆ ಒದಗಿಸಿದ ಧನದಿಂದ ಖರ್ಚು ಮಾಡಿರಿ. ಸತ್ಯನಿಷೇಧಿಗಳೇ ಅಕ್ರಮಿಗಳು.