عربيEnglish

The Noble Qur'an Encyclopedia

Towards providing reliable exegeses and translations of the meanings of the Noble Qur'an in the world languages

The Cow [Al-Baqara] - Kannada translation - Hamza Butur - Ayah 278

Surah The Cow [Al-Baqara] Ayah 286 Location Madanah Number 2

يَٰٓأَيُّهَا ٱلَّذِينَ ءَامَنُواْ ٱتَّقُواْ ٱللَّهَ وَذَرُواْ مَا بَقِيَ مِنَ ٱلرِّبَوٰٓاْ إِن كُنتُم مُّؤۡمِنِينَ [٢٧٨]

ಓ ಸತ್ಯವಿಶ್ವಾಸಿಗಳೇ! ಅಲ್ಲಾಹನನ್ನು ಭಯಪಡಿರಿ ಮತ್ತು ಬಡ್ಡಿಯಲ್ಲಿ ಬರಲು ಬಾಕಿಯಿರುವುದನ್ನು ಬಿಟ್ಟುಬಿಡಿ. ನೀವು ಸತ್ಯವಿಶ್ವಾಸಿಗಳಾಗಿದ್ದರೆ.