The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe Cow [Al-Baqara] - Kannada translation - Hamza Butur - Ayah 65
Surah The Cow [Al-Baqara] Ayah 286 Location Madanah Number 2
وَلَقَدۡ عَلِمۡتُمُ ٱلَّذِينَ ٱعۡتَدَوۡاْ مِنكُمۡ فِي ٱلسَّبۡتِ فَقُلۡنَا لَهُمۡ كُونُواْ قِرَدَةً خَٰسِـِٔينَ [٦٥]
ನಿಮ್ಮ ಪೈಕಿ ಸಬ್ಬತ್‌ನ[1] ವಿಷಯದಲ್ಲಿ ಅತಿರೇಕವೆಸಗಿದವರ ಬಗ್ಗೆ ನಿಮಗೆ ಈಗಾಗಲೇ ತಿಳಿದಿದೆ. ನಾವು ಅವರೊಡನೆ ಹೇಳಿದೆವು: “ನೀವು ಹೊಲಸು ಕಪಿಗಳಾಗಿ ಬಿಡಿ.”