The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe Cow [Al-Baqara] - Kannada translation - Hamza Butur - Ayah 7
Surah The Cow [Al-Baqara] Ayah 286 Location Madanah Number 2
خَتَمَ ٱللَّهُ عَلَىٰ قُلُوبِهِمۡ وَعَلَىٰ سَمۡعِهِمۡۖ وَعَلَىٰٓ أَبۡصَٰرِهِمۡ غِشَٰوَةٞۖ وَلَهُمۡ عَذَابٌ عَظِيمٞ [٧]
ಅಲ್ಲಾಹು ಅವರ ಹೃದಯಗಳಿಗೆ ಮತ್ತು ಅವರ ಶ್ರವಣಗಳಿಗೆ ಮೊಹರು ಹಾಕಿದ್ದಾನೆ. ಅವರ ದೃಷ್ಟಿಗಳ ಮೇಲೆ ಪರದೆಯಿದೆ.[1] ಅವರಿಗೆ ಘೋರ ಶಿಕ್ಷೆಯಿದೆ.