عربيEnglish

The Noble Qur'an Encyclopedia

Towards providing reliable exegeses and translations of the meanings of the Noble Qur'an in the world languages

The Cow [Al-Baqara] - Kannada translation - Hamza Butur - Ayah 94

Surah The Cow [Al-Baqara] Ayah 286 Location Madanah Number 2

قُلۡ إِن كَانَتۡ لَكُمُ ٱلدَّارُ ٱلۡأٓخِرَةُ عِندَ ٱللَّهِ خَالِصَةٗ مِّن دُونِ ٱلنَّاسِ فَتَمَنَّوُاْ ٱلۡمَوۡتَ إِن كُنتُمۡ صَٰدِقِينَ [٩٤]

ಹೇಳಿರಿ: “ಅಲ್ಲಾಹನ ಬಳಿ ಪರಲೋಕ ಭವನವು ಇತರ ಜನರಿಗೆ ದೊರೆಯದೆ ಕೇವಲ ನಿಮಗೆ ಮಾತ್ರ ಇರುವುದಾದರೆ ನೀವು ಸಾವನ್ನು ಬಯಸಿರಿ. ನೀವು ಸತ್ಯವಂತರಾಗಿದ್ದರೆ!”