The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesTaha [Taha] - Kannada translation - Ayah 114
Surah Taha [Taha] Ayah 135 Location Maccah Number 20
فَتَعَٰلَى ٱللَّهُ ٱلۡمَلِكُ ٱلۡحَقُّۗ وَلَا تَعۡجَلۡ بِٱلۡقُرۡءَانِ مِن قَبۡلِ أَن يُقۡضَىٰٓ إِلَيۡكَ وَحۡيُهُۥۖ وَقُل رَّبِّ زِدۡنِي عِلۡمٗا [١١٤]
ಅಲ್ಲಾಹು ಅತ್ಯುನ್ನತನು ಮತ್ತು ನಿಜವಾದ ಸಾರ್ವಭೌಮನಾಗಿದ್ದಾನೆ. ಕುರ್‌ಆನಿನ ದೇವವಾಣಿಯನ್ನು ನಿಮಗೆ ಓದಿಕೊಟ್ಟು ಮುಗಿಸುವುದಕ್ಕೆ ಮುನ್ನ ನೀವು ಅದನ್ನು ಪಠಿಸಲು ಆತುರಪಡಬೇಡಿ. “ನನ್ನ ಪರಿಪಾಲಕನೇ! ನನಗೆ ಜ್ಞಾನವನ್ನು ಹೆಚ್ಚಿಸು” ಎಂದು ಪ್ರಾರ್ಥಿಸಿರಿ.