The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe Prophets [Al-Anbiya] - Kannada translation - Hamza Butur - Ayah 101
Surah The Prophets [Al-Anbiya] Ayah 112 Location Maccah Number 21
إِنَّ ٱلَّذِينَ سَبَقَتۡ لَهُم مِّنَّا ٱلۡحُسۡنَىٰٓ أُوْلَٰٓئِكَ عَنۡهَا مُبۡعَدُونَ [١٠١]
ನಿಶ್ಚಯವಾಗಿಯೂ, ನಮ್ಮ ಕಡೆಯಿಂದ ಯಾರಿಗೆ ಒಳಿತನ್ನು ಮೊದಲೇ ನೀಡಲಾಗಿದೆಯೋ ಅವರನ್ನು ಅದರಿಂದ (ನರಕದಿಂದ) ದೂರವಿರಿಸಲಾಗುವುದು.[1]