The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe Prophets [Al-Anbiya] - Kannada translation - Hamza Butur - Ayah 103
Surah The Prophets [Al-Anbiya] Ayah 112 Location Maccah Number 21
لَا يَحۡزُنُهُمُ ٱلۡفَزَعُ ٱلۡأَكۡبَرُ وَتَتَلَقَّىٰهُمُ ٱلۡمَلَٰٓئِكَةُ هَٰذَا يَوۡمُكُمُ ٱلَّذِي كُنتُمۡ تُوعَدُونَ [١٠٣]
ಆ ಮಹಾ ದಿಗಿಲಿನಿಂದಲೂ ಅವರು ಸಂಕಟಪಡಲಾರರು. ದೇವದೂತರುಗಳು ಅವರನ್ನು ಬರಮಾಡಿಕೊಳ್ಳುತ್ತಾ ಹೇಳುವರು: “ಇದು ನಿಮಗೆ ವಾಗ್ದಾನ ಮಾಡಲಾದ ನಿಮ್ಮ ದಿನವಾಗಿದೆ.”