The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe Prophets [Al-Anbiya] - Kannada translation - Hamza Butur - Ayah 11
Surah The Prophets [Al-Anbiya] Ayah 112 Location Maccah Number 21
وَكَمۡ قَصَمۡنَا مِن قَرۡيَةٖ كَانَتۡ ظَالِمَةٗ وَأَنشَأۡنَا بَعۡدَهَا قَوۡمًا ءَاخَرِينَ [١١]
ಅಕ್ರಮವೆಸಗುತ್ತಿದ್ದ ಎಷ್ಟೋ ಊರುಗಳನ್ನು ನಾವು ನಾಶ ಮಾಡಿದ್ದೇವೆ. ಅದರ ನಂತರ ನಾವು ಬೇರೊಂದು ಜನತೆಯನ್ನು ಸೃಷ್ಟಿಸಿದೆವು.