The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe Prophets [Al-Anbiya] - Kannada translation - Hamza Butur - Ayah 13
Surah The Prophets [Al-Anbiya] Ayah 112 Location Maccah Number 21
لَا تَرۡكُضُواْ وَٱرۡجِعُوٓاْ إِلَىٰ مَآ أُتۡرِفۡتُمۡ فِيهِ وَمَسَٰكِنِكُمۡ لَعَلَّكُمۡ تُسۡـَٔلُونَ [١٣]
ಓಡಬೇಡಿ! ನಾವು ನಿಮಗೆ ಒದಗಿಸಿದ ಆಡಂಬರಗಳ ಕಡೆಗೆ ಮತ್ತು ನಿಮ್ಮ ವಸತಿಗಳ ಕಡೆಗೆ ಬನ್ನಿರಿ. ನಿಮ್ಮೊಂದಿಗೆ ಪ್ರಶ್ನಿಸುವುದಕ್ಕಾಗಿ.[1]