The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe Prophets [Al-Anbiya] - Kannada translation - Hamza Butur - Ayah 19
Surah The Prophets [Al-Anbiya] Ayah 112 Location Maccah Number 21
وَلَهُۥ مَن فِي ٱلسَّمَٰوَٰتِ وَٱلۡأَرۡضِۚ وَمَنۡ عِندَهُۥ لَا يَسۡتَكۡبِرُونَ عَنۡ عِبَادَتِهِۦ وَلَا يَسۡتَحۡسِرُونَ [١٩]
ಭೂಮ್ಯಾಕಾಶಗಳಲ್ಲಿರುವ ಎಲ್ಲರೂ ಅವನಿಗೆ ಸೇರಿದವರು. ಅವನ ಬಳಿಯಿರುವವರು (ದೇವದೂತರು) ಅವನನ್ನು ಆರಾಧಿಸಲು ಅಹಂಕಾರಪಡುವುದಿಲ್ಲ. ಅವರು ದಣಿಯುವುದೂ ಇಲ್ಲ.