The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe Prophets [Al-Anbiya] - Kannada translation - Hamza Butur - Ayah 39
Surah The Prophets [Al-Anbiya] Ayah 112 Location Maccah Number 21
لَوۡ يَعۡلَمُ ٱلَّذِينَ كَفَرُواْ حِينَ لَا يَكُفُّونَ عَن وُجُوهِهِمُ ٱلنَّارَ وَلَا عَن ظُهُورِهِمۡ وَلَا هُمۡ يُنصَرُونَ [٣٩]
ತಮ್ಮ ಮುಖಗಳಿಂದ ಮತ್ತು ಬೆನ್ನುಗಳಿಂದ ಬೆಂಕಿಯನ್ನು ತಡೆಯಲು ಸಾಧ್ಯವಾಗದ ಮತ್ತು ಯಾವುದೇ ಸಹಾಯವು ದೊರಕದ ಆ ಒಂದು ಸಮಯದ ಬಗ್ಗೆ ಸತ್ಯನಿಷೇಧಿಗಳು ತಿಳಿದಿದ್ದರೆ!