عربيEnglish

The Noble Qur'an Encyclopedia

Towards providing reliable exegeses and translations of the meanings of the Noble Qur'an in the world languages

The Prophets [Al-Anbiya] - Kannada translation - Hamza Butur - Ayah 48

Surah The Prophets [Al-Anbiya] Ayah 112 Location Maccah Number 21

وَلَقَدۡ ءَاتَيۡنَا مُوسَىٰ وَهَٰرُونَ ٱلۡفُرۡقَانَ وَضِيَآءٗ وَذِكۡرٗا لِّلۡمُتَّقِينَ [٤٨]

ನಾವು ಮೂಸಾ ಮತ್ತು ಹಾರೂನರಿಗೆ ಸತ್ಯಾಸತ್ಯ ವಿವೇಚನೆಯನ್ನು, ಪ್ರಕಾಶವನ್ನು ಮತ್ತು ದೇವಭಯವುಳ್ಳವರಿಗೆ ಉಪದೇಶವನ್ನು ನೀಡಿದೆವು.