عربيEnglish

The Noble Qur'an Encyclopedia

Towards providing reliable exegeses and translations of the meanings of the Noble Qur'an in the world languages

The Prophets [Al-Anbiya] - Kannada translation - Hamza Butur - Ayah 56

Surah The Prophets [Al-Anbiya] Ayah 112 Location Maccah Number 21

قَالَ بَل رَّبُّكُمۡ رَبُّ ٱلسَّمَٰوَٰتِ وَٱلۡأَرۡضِ ٱلَّذِي فَطَرَهُنَّ وَأَنَا۠ عَلَىٰ ذَٰلِكُم مِّنَ ٱلشَّٰهِدِينَ [٥٦]

ಇಬ್ರಾಹೀಮ್ ಹೇಳಿದರು: “ಭೂಮ್ಯಾಕಾಶಗಳನ್ನು ಸೃಷ್ಟಿಸಿದ ಅವುಗಳ ಪರಿಪಾಲಕನೇ (ಅಲ್ಲಾಹನೇ) ನಿಮ್ಮ ಪರಿಪಾಲಕ. ನಾನು ಅದಕ್ಕೆ ಸಾಕ್ಷಿಯಾಗಿರುವವರಲ್ಲಿ ಒಬ್ಬನು.