The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe Prophets [Al-Anbiya] - Kannada translation - Ayah 86
Surah The Prophets [Al-Anbiya] Ayah 112 Location Maccah Number 21
وَأَدۡخَلۡنَٰهُمۡ فِي رَحۡمَتِنَآۖ إِنَّهُم مِّنَ ٱلصَّٰلِحِينَ [٨٦]
ನಾವು ಅವರನ್ನು ನಮ್ಮ ಕಾರುಣ್ಯದಲ್ಲಿ ಸೇರಿಸಿದೆವು. ನಿಶ್ಚಯವಾಗಿಯೂ ಅವರು ಸಜ್ಜನರಲ್ಲಿ ಸೇರಿದವರಾಗಿರುವರು.