عربيEnglish

The Noble Qur'an Encyclopedia

Towards providing reliable exegeses and translations of the meanings of the Noble Qur'an in the world languages

The Prophets [Al-Anbiya] - Kannada translation - Hamza Butur - Ayah 88

Surah The Prophets [Al-Anbiya] Ayah 112 Location Maccah Number 21

فَٱسۡتَجَبۡنَا لَهُۥ وَنَجَّيۡنَٰهُ مِنَ ٱلۡغَمِّۚ وَكَذَٰلِكَ نُـۨجِي ٱلۡمُؤۡمِنِينَ [٨٨]

ಆಗ ನಾವು ಅವರ ಕರೆಗೆ ಉತ್ತರ ನೀಡಿದೆವು ಮತ್ತು ಅವರನ್ನು ಆ ಸಂಕಟದಿಂದ ಪಾರು ಮಾಡಿದೆವು. ನಾವು ಇದೇ ರೀತಿ ಸತ್ಯವಿಶ್ವಾಸಿಗಳನ್ನು ಪಾರು ಮಾಡುತ್ತೇವೆ.