The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe Prophets [Al-Anbiya] - Kannada translation - Hamza Butur - Ayah 98
Surah The Prophets [Al-Anbiya] Ayah 112 Location Maccah Number 21
إِنَّكُمۡ وَمَا تَعۡبُدُونَ مِن دُونِ ٱللَّهِ حَصَبُ جَهَنَّمَ أَنتُمۡ لَهَا وَٰرِدُونَ [٩٨]
ನಿಶ್ಚಯವಾಗಿಯೂ, ನೀವು ಮತ್ತು ಅಲ್ಲಾಹನನ್ನು ಬಿಟ್ಟು ನೀವು ಆರಾಧಿಸುವ ದೇವರುಗಳು ನರಕದ ಇಂಧನವಾಗಲಿದ್ದಾರೆ. ನೀವೆಲ್ಲರೂ ಅದಕ್ಕೇ ಹೋಗಿ ಸೇರುವಿರಿ.