The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe Pilgrimage [Al-Hajj] - Kannada translation - Hamza Butur - Ayah 10
Surah The Pilgrimage [Al-Hajj] Ayah 78 Location Maccah Number 22
ذَٰلِكَ بِمَا قَدَّمَتۡ يَدَاكَ وَأَنَّ ٱللَّهَ لَيۡسَ بِظَلَّٰمٖ لِّلۡعَبِيدِ [١٠]
ನಿನ್ನ ಕೈಗಳು ಮುಂದಕ್ಕೆ ಕಳುಹಿಸಿದ ದುಷ್ಕರ್ಮಗಳೇ ಇದಕ್ಕೆ ಕಾರಣ. ಅಲ್ಲಾಹು ತನ್ನ ದಾಸರಿಗೆ ಸ್ವಲ್ಪವೂ ಅನ್ಯಾಯ ಮಾಡುವವನಲ್ಲ.