عربيEnglish

The Noble Qur'an Encyclopedia

Towards providing reliable exegeses and translations of the meanings of the Noble Qur'an in the world languages

The Pilgrimage [Al-Hajj] - Kannada translation - Ayah 6

Surah The Pilgrimage [Al-Hajj] Ayah 78 Location Maccah Number 22

ذَٰلِكَ بِأَنَّ ٱللَّهَ هُوَ ٱلۡحَقُّ وَأَنَّهُۥ يُحۡيِ ٱلۡمَوۡتَىٰ وَأَنَّهُۥ عَلَىٰ كُلِّ شَيۡءٖ قَدِيرٞ [٦]

ಅದೇಕೆಂದರೆ ಅಲ್ಲಾಹನೇ ಸತ್ಯ. ಅವನು ಸತ್ತವರಿಗೆ ಜೀವ ನೀಡುತ್ತಾನೆ. ಅವನು ಎಲ್ಲಾ ವಿಷಯಗಳಲ್ಲೂ ಸಾಮರ್ಥ್ಯವುಳ್ಳವನಾಗಿದ್ದಾನೆ.