The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe Pilgrimage [Al-Hajj] - Kannada translation - Hamza Butur - Ayah 62
Surah The Pilgrimage [Al-Hajj] Ayah 78 Location Maccah Number 22
ذَٰلِكَ بِأَنَّ ٱللَّهَ هُوَ ٱلۡحَقُّ وَأَنَّ مَا يَدۡعُونَ مِن دُونِهِۦ هُوَ ٱلۡبَٰطِلُ وَأَنَّ ٱللَّهَ هُوَ ٱلۡعَلِيُّ ٱلۡكَبِيرُ [٦٢]
ಅದೇಕೆಂದರೆ ಅಲ್ಲಾಹನೇ ಸತ್ಯ. ಅವನನ್ನು ಬಿಟ್ಟು ಅವರು ಕರೆದು ಪ್ರಾರ್ಥಿಸುತ್ತಿರುವ ದೇವರುಗಳೆಲ್ಲವೂ ಮಿಥ್ಯ. ಅಲ್ಲಾಹು ಅತ್ಯುನ್ನತನು ಮತ್ತು ಮಹಾನನಾಗಿದ್ದಾನೆ.