The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe Believers [Al-Mumenoon] - Kannada translation - Ayah 107
Surah The Believers [Al-Mumenoon] Ayah 118 Location Maccah Number 23
رَبَّنَآ أَخۡرِجۡنَا مِنۡهَا فَإِنۡ عُدۡنَا فَإِنَّا ظَٰلِمُونَ [١٠٧]
ನಮ್ಮ ಪರಿಪಾಲಕನೇ! ನಮ್ಮನ್ನು ಇಲ್ಲಿಂದ ಹೊರಗೆ ಬಿಡು. ನಾವೇನಾದರೂ ಪುನಃ ಅದೇ ದುರ್ಮಾರ್ಗಕ್ಕೆ ಮರಳಿದರೆ ನಿಜವಾಗಿಯೂ ನಾವೇ ಅಕ್ರಮಿಗಳು.”